Shivrajkumar: ಹೊಸನಗರದಲ್ಲಿ ಅಭಿಮಾನಿಗಳನ್ನ,ಕಾರ್ಯಕರ್ತರನ್ನ ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ

Shivrajkumar in Hosanagara

ShivarajKumar,Geetha Shivrajkumar,Beluru Gopal Krishna,MadhuBangarappa,Congress,Shivamogga Election 2024 #Election2024 ಹೊಸನಗರ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅವರು ನಿನ್ನೆ (20 March) ತಮ್ಮ ಪ್ರಚಾರ ಪ್ರಾರಂಭಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಇಂದ ಗೀತಾ ಶಿವರಾಜಕುಮಾರ್, ನಟ ಶಿವರಾಜ್ ಕುಮಾರ್  ಹಾಗೂ ಸಚಿವ ಮಧು ಬಂಗಾರಪ್ಪ ಹಾಗೂ ಅನೇಕ ಕಾಂಗ್ರೆಸ್ ಪಕ್ಷದ ಪ್ರಮುಖರು ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು. ನಂತರ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಸಭೆಯನ್ನು ಮುಗಿಸಿ  ಕೊಲ್ಲೂರಿನ ಕಡೆ ಪಯಣ ಮುಂದುವರಿಸಿದರು.             … Read more